Thursday, 13 August, 2026г.
russian english deutsch french spanish portuguese czech greek georgian chinese japanese korean indonesian turkish thai uzbek

пример: покупка автомобиля в Запорожье

 

Yava Mohana Murali Kareyitu Karoke With Lyrics

Yava Mohana Murali Kareyitu Karoke With LyricsУ вашего броузера проблема в совместимости с HTML5
fಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು m ಆ ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು fಹೂವು ಹಾಸಿಗೆ ಚಂದ್ರ ಚಂದನ ಬಾಹು ಬಂಧನ ಚುಂಬನ mಹೂವು ಹಾಸಿಗೆ ಚಂದ್ರ ಚಂದನ ಬಾಹು ಬಂಧನ ಚುಂಬನ fmಬಯಕೆ ತೋಟದ ಬೇಲಿಯೊಳಗೆ ಕರಣ ಗಣದೀ ರಿಂಗನ fಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು ????? mಸಪ್ತ ಸಾಗರದಾಚೆ ಎಲ್ಲೊ ಸುಪ್ತ ಸಾಗರ ಕಾದಿದೆ ಮೊಳೆಯ ದಲೆಗಳ ಮೂಕ ಮರ್ಮರ ಇಂದು ಇಲ್ಲಿಗೂ ಹಾಯಿತೆ? fಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು ???? fವಿವಶವಾಯಿತು ಪ್ರಾಣ - ಹಾ!! ವಿವಶವಾಯಿತು ಪ್ರಾಣ - ಹಾ!! ಪರವಶವು ನಿನ್ನೀ ಚೇತನ mವಿವಶವಾಯಿತು ಪ್ರಾಣ - ಹಾ!! ಪರವಶವು ನಿನ್ನೀ ಚೇತನ fmಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ... fmಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು
Мой аккаунт